Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಲ್ಲಿದೆ ʻನವೆಂಬರ್’ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ
ನವದೆಹಲಿ : ನವೆಂಬರ್(November) ತಿಂಗಳು ಆರಂಭಕ್ಕೆ ಇನ್ನೆರಡು ದಿನಗಳಿವೆ. ನವೆಂಬರ್ ತಿಂಗಳಲ್ಲಿ ಬ್ಯಾಂಕ್ ಅನ್ನು 10 ದಿನಗಳವರೆಗೆ ಮುಚ್ಚಲಾಗುವುದು. ಈ ರಜಾದಿನಗಳಲ್ಲಿ ಶನಿವಾರ ಮತ್ತು ಭಾನುವಾರವೂ ಸೇರಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನವೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಗಳ ಪ್ರಕಾರ, ಬ್ಯಾಂಕುಗಳು ರಾಜ್ಯವನ್ನು ಅವಲಂಬಿಸಿ ಎಲ್ಲಾ ಸಾರ್ವಜನಿಕ ರಜಾದಿನಗಳು ಮತ್ತು ಕೆಲವು ಪ್ರಾದೇಶಿಕ ರಜಾದಿನಗಳನ್ನು ಹೊಂದಿರುತ್ತವೆ. ಪ್ರಾದೇಶಿಕ ರಜಾದಿನಗಳನ್ನು ಸಂಬಂಧಪಟ್ಟ ರಾಜ್ಯದ ಸರ್ಕಾರವು ನಿರ್ಧರಿಸುತ್ತದೆ. ನವೆಂಬರ್ 2022 ರಲ್ಲಿ ಬ್ಯಾಂಕ್ … Continue reading Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ: ಇಲ್ಲಿದೆ ʻನವೆಂಬರ್’ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ
Copy and paste this URL into your WordPress site to embed
Copy and paste this code into your site to embed