ಧಾರವಾಡ: ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ಸಹಕಾರಿ ಬ್ಯಾಂಕ್ ಗೆ ಖದೀಮರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶ್ರೀ ಬೀರೇಶ್ವರ ಸಹಕಾರಿ ಬ್ಯಾಂಕ್ನಲ್ಲಿ ಹೊಸ ವರ್ಷದಂದೇ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಜನವರಿ 1ರ ತಡರಾತ್ರಿ ಧಾರವಾಡದ ಕೋರ್ಟ್ ವೃತ್ತದ ಬಳಿ ಇರುವ ಬ್ಯಾಂಕ್ಗೆ ನುಗ್ಗಿದ ಖದೀಮರು ಬ್ಯಾಂಕ್ನಲ್ಲಿದ್ದ ಸುಮಾರು 20 ಲಕ್ಷ ನಗದು ಹಾಗೂ 40 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ. ಹಾಗೂ ಯಾವುದೇ ಸಾಕ್ಷಿ ಸಿಗಬಾರದು ಎಂದು … Continue reading BREAKING NEWS : ಸಚಿವೆ ‘ಶಶಿಕಲಾ ಜೊಲ್ಲೆ’ ಒಡೆತನದ ಬ್ಯಾಂಕ್ ಗೆ ಕನ್ನ : 20 ಲಕ್ಷ ನಗದು, 40 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು
Copy and paste this URL into your WordPress site to embed
Copy and paste this code into your site to embed