ಬ್ಯಾಂಕ್‌ಗಳು ಪಾಸ್‌ಪೋರ್ಟ್, ಒಸಿಐ ಕಾರ್ಡ್ ಅನ್ನು ಒತ್ತೆ ಇಟ್ಟುಕೊಳ್ಳುವಂತಿಲ್ಲ : ಕರ್ನಾಟಕ ಹೈಕೋರ್ಟ್

ಯಾವುದೇ ಒಬ್ಬ ವ್ಯಕ್ತಿಯು ಸ್ವಯಂಪ್ರೇರಣೆಯಿಂದ ನೀಡಿದರೂ ಸಹ ಪಾಸ್‌ಪೋರ್ಟ್‌ ಮತ್ತು ಭಾರತೀಯ ಸಾಗರೋತ್ತರ ನಾಗರಿಕ (ಒಸಿಐ) ಕಾರ್ಡ್‌ಗಳನ್ನು ಬ್ಯಾಂಕ್‌ಗಳು ಸಾಲದ ಭದ್ರತೆಗಾಗಿ ಒತ್ತೆ ಇರಿಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.   ಭಾರತದಲ್ಲಿ ಹುಟ್ಟಿದ್ದು, ಭಾರತದ ಒಸಿಐ ಕಾರ್ಡ್ ಹೊಂದಿರುವ ಯುನೈಟೆಡ್ ಕಿಂಗ್‌ಡಂ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಇಬ್ಬರು ವಸತಿ ಸಾಲ ಪಡೆದಿದ್ದರು. ಸಾಲದ ಭದ್ರತೆಗಾಗಿ ಅವರು ತಮ್ಮ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ಅನ್ನು … Continue reading ಬ್ಯಾಂಕ್‌ಗಳು ಪಾಸ್‌ಪೋರ್ಟ್, ಒಸಿಐ ಕಾರ್ಡ್ ಅನ್ನು ಒತ್ತೆ ಇಟ್ಟುಕೊಳ್ಳುವಂತಿಲ್ಲ : ಕರ್ನಾಟಕ ಹೈಕೋರ್ಟ್