BIGG NEWS : ಶೀಘ್ರದಲ್ಲೇ ಅನಧಿಕೃತ ‘ಟ್ಯೂಷನ್ ಸೆಂಟರ್’ ಗಳ ಮೇಲೆ ದಾಳಿ, ಕ್ರಮ : ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಟ್ಯೂಷನ್ ತರಬೇತಿ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿದ್ದಲ್ಲಿ, ನಿಯಮಾನುಸಾರ ಪರಿಶೀಲಿಸಿ ಶಿಕ್ಷಣ ಕಾಯಿದೆಯ ಅನ್ವಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅನಧಿಕೃತ ಕೋಚಿಂಗ್ ಸೆಂಟರ್ಗಳ ಕುರಿತಂತೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಘಟನೆ ನಡೆದ ಬಳಿಕ ಸರ್ಕಾರ, ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲ ಎಂಬ ಮಾತು ಎಚ್ಚೆತ್ತ ಶಿಕ್ಷಣ ಇಲಾಖೆ … Continue reading BIGG NEWS : ಶೀಘ್ರದಲ್ಲೇ ಅನಧಿಕೃತ ‘ಟ್ಯೂಷನ್ ಸೆಂಟರ್’ ಗಳ ಮೇಲೆ ದಾಳಿ, ಕ್ರಮ : ಸಾರ್ವಜನಿಕ ಶಿಕ್ಷಣ ಇಲಾಖೆ