BIGG NEWS : ರಾಜ್ಯದಲ್ಲಿ ‘ಅನಧಿಕೃತ ಟ್ಯೂಷನ್ ಸೆಂಟರ್’ ನಡೆಸಿದ್ರೆ ಕ್ರಮ : ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಎಚ್ಚರಿಕೆ
ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಟ್ಯೂಷನ್ ತರಬೇತಿ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿದ್ದಲ್ಲಿ, ನಿಮಮಾನುಸಾರ ಪರಿಶೀಲಿಸಿ ಶಿಕ್ಷಣ ಕಾಯಿದೆಯ ಅನ್ವಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, ಅನಧಿಕೃತ ಟ್ಯೂಷನ್ ತರಬೇತಿ ಹಾಗೂ ವಸತಿ ಮನೆ ಪಾಠಗಳ ಹಾವಳಿ ತಡೆಯುವಂತೆ ದೂರುಗಳು ಬಂದ ಹಿನ್ನೆಲೆ ಕರ್ನಾಟಕ ಶಿಕ್ಷಣ ಕಾಯಿದೆ 1983 ರ ನಿಯಮ 35 ರಡಿ ಟ್ಯುಟೋರಿಯಲ್ ಕೇಂದ್ರಗಳನ್ನ ನೊಂದಾಯಿಸುವುದು ಅವಶ್ಯವಾಗಿರುತ್ತದೆ. … Continue reading BIGG NEWS : ರಾಜ್ಯದಲ್ಲಿ ‘ಅನಧಿಕೃತ ಟ್ಯೂಷನ್ ಸೆಂಟರ್’ ನಡೆಸಿದ್ರೆ ಕ್ರಮ : ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed