‘ಅಂಬೇಡ್ಕರ್’ಗೆ ಅವಮಾನ ಮಾಡಿದ ಬಾನು ಮುಷ್ತಾಕ್ ಕೂಡಲೇ ಬಂಧಿಸಿ: ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಬಾನು ಮುಷ್ತಾಕ್ ಅವರ ವಿರುದ್ಧ ಸರಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಬಾನು ಮುಷ್ತಾಕ್ ಅವರು ಚಪ್ಪಲಿ ಧರಿಸಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊಗೆ ಪುಷ್ಪಾರ್ಚನೆ ಮಾಡಿದ್ದನ್ನು ನಾನು ಖಂಡತುಂಡವಾಗಿ ಖಂಡಿಸುತ್ತೇನೆ ಎಂದರು. ಸರಕಾರ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. … Continue reading ‘ಅಂಬೇಡ್ಕರ್’ಗೆ ಅವಮಾನ ಮಾಡಿದ ಬಾನು ಮುಷ್ತಾಕ್ ಕೂಡಲೇ ಬಂಧಿಸಿ: ಛಲವಾದಿ ನಾರಾಯಣಸ್ವಾಮಿ ಒತ್ತಾಯ