ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಾರ್ ಮಾಲಿಕರೊಬ್ಬರನ್ನು, ಮತ್ತೊಂದು ಬಾರ್ ನಲ್ಲಿ ಕೆಲಸ ಮಾಡುತ್ತಿದ್ದಂತ ಸಿಬ್ಬಂದಿಗಳೇ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವಂತ ಪೇಜ್-3 ಬಾರ್ ನಲ್ಲಿ ಮಾಲೀಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 43 ವರ್ಷದ ತೇಜು ಹತ್ಯೆಯಾದಂತ ಬಾರ್ ಮಾಲೀಕರಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯು ತಿಳಿದು ಬರಬೇಕಿದೆ.
BREAKING: ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ | Deepinder Goyal
BREAKING: ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರದ ‘ನಿರ್ಮಾಣ್-2 ತಂತ್ರಾಂಶ’ ಸ್ಥಗಿತ








