ಸುಭಾಷಿತ :

Thursday, April 2 , 2020 11:50 AM

ಬ್ರೇಕಿಂಗ್ : ಗಣೇಶ ವಿಸರ್ಜನೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಸೆ.4, 5, 6 ’ಬಾರ್ ಬಂದ್”


Tuesday, September 3rd, 2019 4:46 pm

ಬೆಂಗಳೂರು: ಗಣೇಶ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸೆ.4, 5, 6 ಬಾರ್ ಬಂದ್ ಮಾಡುವುದಕ್ಕೆ ಆದೇಶ ನೀಡಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದು, ಗಣೇಶ ಗಣೇಶ ವಿಸರ್ಜನೆ ವೇಳೆಯಲ್ಲಿ ಸಾವಿರಾರು ಮಂದಿ ಹಾಜರಿರುತ್ತಾರೆ. ಈ ವೇಳೆಯಲ್ಲಿ ಬಾರ್‌ಗಳು ಓಪನ್‌ ಇದ್ದರೆ, ಕುಡಿದ ಮತ್ತಿನಲ್ಲಿ ಗಲಾಟೆ ಮಾಡುವ ಹಿನ್ನಲೆಯಲ್ಲಿ ಮುಂಜಾಗ್ರಾತ ಕ್ರಮದಲ್ಲಿ ಕೈಕ್ರಮವನ್ನು ಕೈಗೊಳ್ಳಲಾಗಿದೆ ಅಂತ ಆಯುಕ್ತರು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions