ಬೆಂಗಳೂರು ಗ್ರಾಮಾಂತರ : ಜಿಲ್ಲೆಯ  ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ  ಚಾಕುವಿನಿಂದ ಇರಿದು ನವವಿವಾಹಿತೆಯ ಬರ್ಬರವಾಗಿ ಹತ್ಯೆಗೈದ ದುರಂತ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

BREAKING NEWS: ಬೆಳ್ಳಂಬೆಳಗ್ಗೆ ಲಡಾಖ್‌ನ ಲೇಹ್‌ನಲ್ಲಿ 4.8 ತೀವ್ರತೆಯ ಭೂಕಂಪ | Earthquake in Leh

ಪ್ರೀತಿ ನಿರಾಕರಿಸಿ ಬೇರೊಬ್ಬನ ಜತೆ ವಿವಾಹವಾಗಿದ್ದ ಕಾರಣಕ್ಕಾಗಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಸೌಮ್ಯಾ(23 ) ಎಂಬಾಕೆಯನ್ನು ಬರ್ಬರವಾಗಿ  ಪಾಗಲ್‌ ಪ್ರೇಮಿಯೇ ಹತ್ಯೆಗೈದಿದ್ದಾನೆ.  ಪಾಗಲ್‌ ಪ್ರೇಮಿ ಸುಬ್ರಹ್ಮಣ್ಯ ಎಂಬುವನಿಂದ ಕೃತ್ಯಎಸಗಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS: ಬೆಳ್ಳಂಬೆಳಗ್ಗೆ ಲಡಾಖ್‌ನ ಲೇಹ್‌ನಲ್ಲಿ 4.8 ತೀವ್ರತೆಯ ಭೂಕಂಪ | Earthquake in Leh

Share.
Exit mobile version