ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ |Rain Alert Bengaluru

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಡಿ.27) ಮತ್ತು ನಾಳೆ (ಡಿ.28) ರಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ..ಇನ್ನೂ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ … Continue reading ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ |Rain Alert Bengaluru