BREAKING: ವಿಧಾನ ಪರಿಷತ್ ಸದಸ್ಯರಾಗಿ ‘ಬಸನಗೌಡ ಬಾದರ್ಲಿ’ ಅವಿರೋಧವಾಗಿ ಆಯ್ಕೆ | MLC Election 2024

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿದ್ದಂತ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಇಂತಹ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರೋಧವಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಚುನಾವಣೆಗೆ ಬಸನಗೌಡ ಬಾದರ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಹೊರತಾಗಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅವಿರೋಧವಾಗಿ ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ. ಈ … Continue reading BREAKING: ವಿಧಾನ ಪರಿಷತ್ ಸದಸ್ಯರಾಗಿ ‘ಬಸನಗೌಡ ಬಾದರ್ಲಿ’ ಅವಿರೋಧವಾಗಿ ಆಯ್ಕೆ | MLC Election 2024