‘ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸಬರಿಗೆ ಅವಕಾಶ ನೀಡಬೇಕು’ : ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಗುಜರಾತ್ ಮಾದರಿಯಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹೊಸಬರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಗುಜರಾತ್ ಮಾದರಿಯಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹೊಸಬರಿಗೆ ಅವಕಾಶ ನೀಡಬೇಕು ಎಂದರು. ಒಂದೇ ಕುಟುಂಬದಲ್ಲಿ ಎರಡು ಮೂರು ಟಿಕೆಟ್ ಸಿಗುವುದಿಲ್ಲ. ಅಪ್ಪ, ಮಕ್ಕಳು, ಅಣ್ಣ ತಮ್ಮ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು … Continue reading ‘ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸಬರಿಗೆ ಅವಕಾಶ ನೀಡಬೇಕು’ : ಬಸನಗೌಡ ಪಾಟೀಲ್ ಯತ್ನಾಳ್