ಅಂಬೇಡ್ಕರ್ ಭವನದ ಮಾದರಿಯಲ್ಲಿ ‘ಬಸವ ಭವನ’ ನಿರ್ಮಿಸಿ:ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹ

ದಾವಣಗೆರೆ: ಎಲ್ಲ ಜಿಲ್ಲೆಗಳಲ್ಲಿ ಅಂಬೇಡ್ಕರ್ ಭವನದ ಮಾದರಿಯಲ್ಲಿ ಬಸವ ಭವನ ನಿರ್ಮಿಸಬೇಕು ಎಂದು ದಾವಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.  ಈ ಮಣ್ಣನ್ನು ಬಿಡಲ್ಲ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸುಳಿವು ನೀಡಿದ್ರಾ ಸುಮಲತಾ? ಶನಿವಾರ ಇಲ್ಲಿ ಕರ್ನಾಟಕದ ಸಾಂಸ್ಕೃತಿಕ ಐಕಾನ್ ಎಂದು ಘೋಷಿತವಾಗಿರುವ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಸರಕಾರ … Continue reading ಅಂಬೇಡ್ಕರ್ ಭವನದ ಮಾದರಿಯಲ್ಲಿ ‘ಬಸವ ಭವನ’ ನಿರ್ಮಿಸಿ:ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹ