ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: “ಬಸವಾದಿ ಶರಣರ ಆದರ್ಶ ಹಾಗೂ ತತ್ವಗಳನ್ನು ಪಾಲಿಸಿಕೊಂಡು ಬರುತ್ತಿರುವ ಲಿಂಗಾಯತ ಸಮಾಜವು ಊರಿನ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಇಂತಹ ಸಮಾಜದ ಸರ್ವತೋಮುಖ ಪ್ರಗತಿಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ವೀರಶೈವ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. … Continue reading ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed