ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಮದನಾರಿ ಪತ್ತೆಯೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ನಂತರ ಕೆಲವು ವಿಡಿಯೋಗಳು ವೈರಲ್ ಆಗಿದ್ದು, ಹನಿಟ್ರ್ಯಾಪ್ ಜಾಲಕ್ಕೆ ಸ್ವಾಮೀಜಿ ಸಿಲುಕಿದ್ರು ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಪೊಲೀಸರು ವಿಡಿಯೋ ಹಿಂದಿರುವ ಯುವತಿಯನ್ನು ಖೆಡ್ಡಾಗೆ ಬೀಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರು ಮೂಲದ ಯುವತಿಯನ್ನು ಬಿಟ್ಟು ಹನಿಟ್ರ್ಯಾಪ್ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು. ಆ ಮಾಯಾಂಗನಿ ಯಾರು ಎಂಬುದನ್ನ ಪತ್ತೆ ಹಚ್ಚಲು … Continue reading BIGG UPDATE : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : 20 ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ, ಪೊಲೀಸರಿಗೆ ತಲೆನೋವಾದ ‘ಮದನಾರಿ’…?
Copy and paste this URL into your WordPress site to embed
Copy and paste this code into your site to embed