‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿಗಳ ಕಸ್ಟಡಿ ಅಂತ್ಯ, ನಾಳೆ ಕೋರ್ಟ್ ಗೆ ಹಾಜರು

ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆ ಅಂತ್ಯಗೊಳ್ಳಲಿದೆ. ನ.5 ಶನಿವಾರ ನಾಳೆ ಮತ್ತೆ ಮಾಗಡಿ ಕೋರ್ಟ್ಗೆ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ಮಹದೇವಯ್ಯರನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಬಂಧನವಾಗಿದ್ದ ಮೂವರು ಆರೋಪಿಗಳನ್ನು ಸೋಮವಾರ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ನಾಳೆಗೆ ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲಿದ್ದು ಈ ಬಗ್ಗೆ ಮತ್ತೆ ಮಾಗಡಿ JMFC ಕೋರ್ಟ್ ನಾಳೆ … Continue reading ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿಗಳ ಕಸ್ಟಡಿ ಅಂತ್ಯ, ನಾಳೆ ಕೋರ್ಟ್ ಗೆ ಹಾಜರು