BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣದ ತನಿಖೆ ಮಾಗಡಿ ಇನ್ಸ್ಪೆಕ್ಟರ್ ಗೆ ವರ್ಗಾವಣೆ

ರಾಮನಗರ :ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮಾಗಡಿ ಇನ್ಸ್ಪೆಕ್ಟರ್ ಗೆ ವರ್ಗಾವಣೆ ಮಾಡಲಾಗಿದೆ. ಕುದೂರು ಠಾಣೆಯ ಇನ್ ಸ್ಪೆಕ್ಟರ್ ಎಪಿ ರವಿಕುಮಾರ್ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದರು, ಆದರೆ ಪ್ರಕರಣದಲ್ಲಿ ಅವರೇ ದೂರುದಾರರಾದ ಹಿನ್ನೆಲೆ ಪ್ರಕರಣದ ತನಿಖೆಯನ್ನು ಮಾಗಡಿ ಇನ್ಸ್ಪೆಕ್ಟರ್ ರವಿ ಅವರಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ತನಿಖೆಯನ್ನು ಇನ್ ಸ್ಪೆಕ್ಟರ್ ರವಿ ನೇತೃತ್ವದ ತಂಡ ಮುಂದುವರೆಸಲಿದೆ. ಸದ್ಯ, ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ … Continue reading BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣದ ತನಿಖೆ ಮಾಗಡಿ ಇನ್ಸ್ಪೆಕ್ಟರ್ ಗೆ ವರ್ಗಾವಣೆ