BREAKING NEWS : ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ವಕೀಲ ಮಹದೇವಯ್ಯಗೆ ಜಾಮೀನು ಮಂಜೂರು
ಬೆಂಗಳೂರು : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಿವೃತ್ತ ಶಿಕ್ಷಕ ಮತ್ತು ವಕೀಲ ಎಂ ಮಹದೇವಯ್ಯಗೆ ಹೈಕೋರ್ಟ್ ಜಾಮೀನು ನೀಡಿದೆ. ಅರ್ಜಿದಾರರು ಒಂದು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತಾ ಖಾತರಿ ಒದಗಿಸಬೇಕು, ಪೂರ್ವಾನುಮತಿ ಇಲ್ಲದೇ ವಿಚಾರಣಾಧಿನ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಸೂಚಿಸಿ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಕಂಚುಗಲ್ ಬಂಡೇಮಠದ ಗುರು … Continue reading BREAKING NEWS : ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ವಕೀಲ ಮಹದೇವಯ್ಯಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed