ರಾಮನಗರ: ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇದೀಗ ಶ್ರೀಗಳ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನನ್ನೇ ಕೊಲೆ ಮಾಡಿ ಮುಗಿಸಿದ ಪಾಪಿ ಹೆಂಡ್ತಿ
ಬಂಡೆ ಮಠದ ಶ್ರೀಗಳ ಆತಹತ್ಯೆ ಹಿಂದೆ ಸ್ಥಳೀಯ ಸ್ವಾಮೀಜಿಯ ಕೈವಾಡ ಇತ್ತು ಅನ್ನೋ ಮಾಹಿತಿ ಲಭ್ಯವಾಗಿದೆ.
ಹೌದು. ಸ್ಥಳೀಯ ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಮಠದ ವಿಚಾರದಲ್ಲಿ ಆಗ್ಗಾಗ್ಗೆ ತೊಂದರೆ ಉಂಟು ಮಾಡ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಮಹಿಳೆಯೇ ಕಾರಣ ಎಂದು ಸಾವಿಗೂ ಮುನ್ನ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿಯೊಬ್ಬರ ಕೈವಾಡ ಇರೋದು ತನಿಖೆ ವೇಳೆ ಕನ್ಫರ್ಮ್ ಆಗಿದೆ. ಅಲ್ಲದೇ ಸ್ಥಳೀಯ ಸ್ವಾಮೀಜಿಯೊಂದಿಗೆ ಏಳೆಂಟು ಮಂದಿ ಸಹ ಕೈ ಜೋಡಿಸಿರುವ ಮಾಹಿತಿ ಇದೆ.