BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಬಿಗ್‌ ಟ್ವಿಸ್ಟ್;‌ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

ರಾಮನಗರ: ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಇದೀಗ ಶ್ರೀಗಳ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನನ್ನೇ ಕೊಲೆ ಮಾಡಿ ಮುಗಿಸಿದ ಪಾಪಿ ಹೆಂಡ್ತಿ ಬಂಡೆ ಮಠದ ಶ್ರೀಗಳ ಆತಹತ್ಯೆ ಹಿಂದೆ ಸ್ಥಳೀಯ ಸ್ವಾಮೀಜಿಯ ಕೈವಾಡ ಇತ್ತು ಅನ್ನೋ ಮಾಹಿತಿ ಲಭ್ಯವಾಗಿದೆ. ಹೌದು. ಸ್ಥಳೀಯ ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಮಠದ ವಿಚಾರದಲ್ಲಿ ಆಗ್ಗಾಗ್ಗೆ ತೊಂದರೆ ಉಂಟು ಮಾಡ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ … Continue reading BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಬಿಗ್‌ ಟ್ವಿಸ್ಟ್;‌ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ