BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್;‌ ಡೆತ್‌ ನೋಟ್‌ ನಲ್ಲಿ ಉಲೇಖಿಸಿದ್ದ ಸ್ವಾಮೀಜಿ ಪರಾರಿ

ರಾಮನಗರ: ಕಂಚುಗಲ್‌ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಲಿಂಗಶ್ರೀ ಡೆತ್‌ ನೋಟ್‌ ಉಲೇಖಿಸಿದ್ದ ಸ್ವಾಮೀಜಿ ಪರಾರಿಯಾಗಿದ್ದಾರೆ. BIGG NEWS: ʼಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠʼ..!; ಸಿಎಂ ಬೊಮ್ಮಾಯಿಗೆ ಪುನೀತ್‌ ಅಭಿಮಾನಿಗಳ ಮನವಿ   ಕಳೆದ 2 ದಿನಗಳಿಂದ ಮಠದಿಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆಗೆ ನಿರೀಕ್ಷಣಾ ಜಾಮೀನಿಗೆ ಸ್ವಾಮೀಜಿ ಅರ್ಜಿ ಸಲ್ಲಿಸಿದ್ದಾರೆ. ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ … Continue reading BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್;‌ ಡೆತ್‌ ನೋಟ್‌ ನಲ್ಲಿ ಉಲೇಖಿಸಿದ್ದ ಸ್ವಾಮೀಜಿ ಪರಾರಿ