ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನ ಪರಿಷತ್‌ನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಕೂಡಲೇ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ, ಬಸವನ ಬಾಗೇವಾಡಿಯ ಅಭಿವೃದ್ಧಿಯನ್ನೂ ಕೈಗೊಳ್ಳಲಾಗುತ್ತಿತ್ತು. ಆದರೆ, ನಾಡಿನ ಸಾಹಿತ್ಯ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಚ್ಚಳಿಯದ ಕೊಡುಗೆ … Continue reading ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಸಚಿವ ಕೃಷ್ಣ ಬೈರೇಗೌಡ