ಸುಭಾಷಿತ :

Monday, March 30 , 2020 1:25 AM

ಪಾಕ್ ಪರ ಘೋಷಣೆ ಪ್ರಕರಣ : ಕಾರ್ಯಕ್ರಮ ಆಯೋಜಕರಿಗೂ ಸಮನ್ಸ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ


Saturday, February 22nd, 2020 8:27 am

ಬೆಂಗಳೂರು : ನಗರದ ಫ್ರೀಡಂಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಸಭೆ ಆಯೋಜಿಸಿದ್ದ ಸಂಘಟಕರಿಗೂ ಸಮನ್ಸ್ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಬಗ್ಗೆ ತಿಳಿದುಕೊಳ್ಳಲಾಗುತ್ತಿದೆ. ಆಯೋಜಕರೇ ಆಕೆಯನ್ನು ಸಭೆಎ ಕರೆಸಿದ್ದರಾ? ಎಂಬ ಮಾಹಿತಿಯನ್ನು ತೆಗೆದುಕೊಳ್ಳಲಾಗುತ್ತಿದೆ. ಇದರಲ್ಲಿ ಕೆಲ ಸಂಘಟನೆಗಳ ಕೈವಾಡದ ಅನುಮಾನವೂ ಸಹ ಇದೆ ಎಂದರು.

ಇನ್ನು ಅಮೂಲ್ಯಳನ್ನು ಗಡಿಪಾರು ಮಾಡುವ ಅಗತ್ಯವಿಲ್ಲ, ಇಂಥ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ನಮ್ಮಲ್ಲೇ ಬಿಗಿಯಾದ ಕಾನೂನುಗಳಿವೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions