BIGGNEWS: ಈ ವಾರ ಸಂಪುಟ ರಚನೆ ಆಗೋಲ್ಲ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಈ ವಾರ ಸಂಪುಟ ರಚನೆ ಆಗೋಲ್ಲ ಅಂತ ನೂತನ ಸಿಎಂ ಬಸವರಾಜ ಬೊಮ್ಮಾಯಿ ( CM Basavaraja Bommai) ಸ್ಪಷ್ಟನೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಅವಕಾಶ ನೀಡಿದರೆ  ಈ ಬಾರಿ ದೆಹಲಿಯ ಭೇಟಿ ವೇಳೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸುವುದಿಲ್ಲ, ಬದಲಿಗೆ ಇನ್ನೊಂದು ಬಾರಿ ದೆಹಲಿಗೆ (Delhi) ಭೇಟಿ ನೀಡಿದ ವೇಳೆಯಲ್ಲಿ ಹೈಕಮಾಂಡ್‌ ಜೊತೆಗೆ … Continue reading BIGGNEWS: ಈ ವಾರ ಸಂಪುಟ ರಚನೆ ಆಗೋಲ್ಲ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ