ಹಾವೇರಿ ನೈತಿಕ ಪೊಲೀಸ್ ಗಿರಿ ತನಿಖೆಗೆ ವಿಶೇಷ ತಂಡ ರಚನೆಗೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಯಾವುದೇ ಮಾತನಾಡುತ್ತಿಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಲ್ಪ ಸಂಖ್ಯಾತ ಮಹಿಳೆ ಅವಳಿಗೂ ರಕ್ಷಣೆ ನೀಡದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ … Continue reading ಹಾವೇರಿ ನೈತಿಕ ಪೊಲೀಸ್ ಗಿರಿ ತನಿಖೆಗೆ ವಿಶೇಷ ತಂಡ ರಚನೆಗೆ ಬಸವರಾಜ ಬೊಮ್ಮಾಯಿ ಆಗ್ರಹ