ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಸಿಎಂ ಬೊಮ್ಮಾಯಿಯವರು ( CM Bommai ) ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂಬುದಾಗಿ ಟ್ವಿಟ್ಟರ್ ನಲ್ಲಿ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ಧಾಳಿ ನಡೆಸಿದೆ. ಸಿಎಂ ಬೊಮ್ಮಾಯಿಯವರು … Continue reading ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ