‘ಕಲ್ಯಾಣ ಕರ್ನಾಟಕ’ ಅಭಿವೃದ್ದಿಗೆ 5 ಸಾವಿರ ಕೋಟಿ ರೂ.ಅನುದಾನ : ಬೀದರ್ ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai

ಬೀದರ್ :   ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. … Continue reading ‘ಕಲ್ಯಾಣ ಕರ್ನಾಟಕ’ ಅಭಿವೃದ್ದಿಗೆ 5 ಸಾವಿರ ಕೋಟಿ ರೂ.ಅನುದಾನ : ಬೀದರ್ ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai