BIGG NEWS : ಬಸವರಾಜ ಬೊಮ್ಮಾಯಿ ಅವರೇ ಮುಂದಿನ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ : ಅರುಣ್ ಸಿಂಗ್ ಮಹತ್ವದ ಹೇಳಿಕೆ

ಬೆಂಗಳೂರು : ಬಿಜೆಪಿಯ ಹೈಕಮಾಂಡ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಕಾರ್ಯವೈಖರಿ ಇಷ್ಟವಾಗಿದ್ದು, ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್  ಹೇಳಿದ್ದಾರೆ. BIGG NEWS: ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನೋಟಿಸ್ ಜಾರಿ; ಅರುಣ್ ಸಿಂಗ್ ಸಂದರ್ಶವೊಂದರಲ್ಲಿ ಮಾತನಾಡಿದ ಅರುಣ್ ಸಿಂಗ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೈಕಮಾಂಡ್ ಘೋಷಿಸುವ ಸಾಧ್ಯತೆ ಇದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇರಿಸಿಕೊಂಡಿರುವ ಗುರಿ … Continue reading BIGG NEWS : ಬಸವರಾಜ ಬೊಮ್ಮಾಯಿ ಅವರೇ ಮುಂದಿನ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ : ಅರುಣ್ ಸಿಂಗ್ ಮಹತ್ವದ ಹೇಳಿಕೆ