ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಬಸವರಾಜ ಬೊಮ್ಮಾಯಿ

ಹಾವೇರಿ : ಮತ‌ಕಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ವಿಷ್ಣುವರ್ಧನ್ ಸ್ಮಾರಕ ತೆರವು ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷ್ಣುವರ್ಧನ್ … Continue reading ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಬಸವರಾಜ ಬೊಮ್ಮಾಯಿ