ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಕೊಳ್ಳೇಗಾಲ ನಗರಸಭೆಯ ಒಟ್ಟು 07 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ 06 ಅಭ್ಯರ್ಥಿಗಳು ಜಯ ಸಾಧಿಸಿರುವುದು ಬಹಳಷ್ಟು ಸಂತಸ ತಂದಿದೆ.ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ.
ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. @BJP4Karnataka
2/2— Basavaraj S Bommai (@BSBommai) October 31, 2022
ಕೊಳ್ಳೇಗಾಲ ನಗರಸಭೆಯ ಒಟ್ಟು 07 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ 06 ಅಭ್ಯರ್ಥಿಗಳು ಜಯ ಸಾಧಿಸಿರುವುದು ಬಹಳಷ್ಟು ಸಂತಸ ತಂದಿದೆ. ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ.
1/2— Basavaraj S Bommai (@BSBommai) October 31, 2022
ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ‘ಎಂಇಎಸ್’ ಸಿದ್ದತೆ : ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್