ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು : ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಕೊಳ್ಳೇಗಾಲ ನಗರಸಭೆಯ ಒಟ್ಟು 07 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ 06 ಅಭ್ಯರ್ಥಿಗಳು ಜಯ ಸಾಧಿಸಿರುವುದು ಬಹಳಷ್ಟು ಸಂತಸ ತಂದಿದೆ.ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ. ಗೆಲುವು … Continue reading ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು : ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ