ಮೋದಿ ಮತ್ತೊಮ್ಮೆ ಪ್ರಧಾನಿ ಮಾಡಲು ತಮಗೆ ಮತ ನೀಡಿ: ಬಸವರಾಜ ಬೊಮ್ಮಾಯಿ ಮನವಿ
ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇದರ ಮಧ್ಯೆಯೇ ಮಠಗಳು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಶನಿವಾರ ಬೆಳಿಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಬಸವರಾಜ ಬೊಮ್ಮಾಯಿಯವರು, ಭಾರತೀಯ ಜನತಾ ಪಕ್ಷದ ಹಾವೇರಿ ಜಿಲ್ಲೆಯ ವತಿಯಿಂದ ಏರ್ಪಡಿಸಲಾದ ಹಾವೇರಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಂತರ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿರುವ … Continue reading ಮೋದಿ ಮತ್ತೊಮ್ಮೆ ಪ್ರಧಾನಿ ಮಾಡಲು ತಮಗೆ ಮತ ನೀಡಿ: ಬಸವರಾಜ ಬೊಮ್ಮಾಯಿ ಮನವಿ
Copy and paste this URL into your WordPress site to embed
Copy and paste this code into your site to embed