ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಸವರಾಜ ಬೊಮ್ಮಾಯಿ ಪುತ್ರ ಸ್ಪರ್ಧೆ.? ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶಿಗ್ಗಾವಿಯಲ್ಲಿ ಈ ಬಾರಿಯೂ ನಮಗೆ ದೊಡ್ಡ ಪ್ರಮಾಣದ ಬೆಂಬಲ ಸಿಗುವ ಭರವಸೆ ಇದೆ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಲ್ಲದೇ ತಮ್ಮ ಪುತ್ರ ಸ್ಪರ್ಧೆಯ ಬಗ್ಗೆ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಮಗನ ಸ್ಪರ್ಧೆಗೆ ಪ್ರಸ್ತಾಪ ಇಟ್ಟಿಲ್ಲ ನನ್ನ ಮಗನ ಸ್ಪರ್ಧೆ ಬಗ್ಗೆ ನನಗೆ ಇಚ್ಚೆಯಿಲ್ಲ. ನಾನು ಆ ಪ್ರಸ್ತಾವನೆಯನ್ನು ಮುಂದೆ ಇಟ್ಟಿಲ್ಲ. ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪ ಆಗಿದ್ದು, ಆ ಸಭೆಯಲ್ಲಿ ನಾನು ಹಾಜರಾಗದೇ‌ ಇದ್ದಿದ್ದರಿಂದ ನನ್ನ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ … Continue reading ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಸವರಾಜ ಬೊಮ್ಮಾಯಿ ಪುತ್ರ ಸ್ಪರ್ಧೆ.? ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?