BIGG NEWS : ವಿಧಾನ ಪರಿಷತ್ ಸಭಾಪತಿ ಚುನಾವಣೆ : ಇಂದು ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬಸವರಾಜ ಹೊರಟ್ಟಿ ರಾಜೀನಾಮೆಯಿಂದಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಡಿ.21ರಂದು ಚುನಾವಣೆ ಘೋಷಣೆಯಾಗಿದೆ. ಇಂತಹ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. BIGG NEWS : ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ ವಿಧಾನಪರಿಷತ್ ಸಭಾಪತಿ ಚುನಾವಣೆ ಸಂಬಂಧ, ಪರಿಷತ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಸವರಾಜ ಹೊರಟ್ಟಿ ಸೇರಿದಂತೆ … Continue reading BIGG NEWS : ವಿಧಾನ ಪರಿಷತ್ ಸಭಾಪತಿ ಚುನಾವಣೆ : ಇಂದು ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ