BIG BREAKING: ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ರಾಜೀನಾಮೆ | Basavaraj Horatti resigns

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸಂಚಲನ ಸೃಷ್ಠಿಸಿದ ಬೆನ್ನಲ್ಲೇ, ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ದಿಢೀರ್ ಬೆಳವಣಿಗೆ ಎನ್ನುವಂತೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವಂತ ಸಭಾಪತಿ ಬಸವರಾಜ ಹೊರಟ್ಟಿ ಅವರು, ದಿನಾಂಕ 01-04-2025ರಂದು ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ವೈಯಕ್ತಿಕ ಕಾರಣಗಳಿಂದ ಸದರಿ ರಾಜೀನಾಮೆಯನ್ನು ದಿನಾಂಕ 31-03-2025ರೊಳಗೆ … Continue reading BIG BREAKING: ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ರಾಜೀನಾಮೆ | Basavaraj Horatti resigns