ಸಾಗರದ ‘ಬಂಟರ ಸಂಘ’ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ಸಾಗರ ತಾಲ್ಲೂಕು ಬಂಟರ ಸಂಘಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಎಸ್ ಎನ್ ನಗರದ ಮೊದಲ ಕ್ರಾಸ್ ನಲ್ಲಿರುವಂತ ಸಾಗರ ತಾಲ್ಲೂಕು ಬಂಟರ ಸಂಘಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವಂತ ಸಾಗರ ತಾಲ್ಲೂಕು ಬಂಟರ ಸಂಘದ ಸಮುದಾಯ ಭವನವನ್ನು ವೀಕ್ಷಣೆ ಮಾಡಿದರು. ಈ … Continue reading ಸಾಗರದ ‘ಬಂಟರ ಸಂಘ’ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ