ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ

ಬಳ್ಳಾರಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದು, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಯನ್ನು ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಬರೆದ ಪತ್ರದ ಸಾರಾಂಶ ಇಂತಿದೆ. … Continue reading ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ: ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದಿಸಿ ಪತ್ರ