BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ನ.15 ರವರೆಗೆ ನ್ಯಾಯಾಂಗ ಬಂಧನ

ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರಿಂದ ತನಿಖೆ ಚುರುಕುಗೊಂಡಿದ್ದು, ಶನಿವಾರ ಮೂರು ಆರೋಪಿಗಳನ್ನು ಮಾಗಡಿಯ ಒಂದನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾದೀಶರು ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಶನಿವಾರ ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ, ಎ2 ಆರೋಪಿ ನೀಲಾಂಬಿಕೆ ಹಾಗೂ ಎ3 ಆರೋಪಿ ಮಹದೇವಯ್ಯರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನಲೆ ಪೊಲೀಸರು ಮೂವರು ಆರೋಪಿಗಳನ್ನು … Continue reading BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ನ.15 ರವರೆಗೆ ನ್ಯಾಯಾಂಗ ಬಂಧನ