ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಎ 1 ಆರೋಪಿ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1 ನೇ ಜೆಎಂಸಿ ಕೋರ್ಟ್ ನ್ಯಾಯಮೂರ್ತಿ ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ. … Continue reading BREAKING NEWS : ‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಮೂವರು ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed