ವಿವಿಧ ಬೇಡಿಕೆ ಈಡೇರಿಸುವಂತೆ ಬಿಬಿಎಂಸಿ ಅಧಿಕಾರಿ, ನೌಕರರ ಸಂಘ ಮುಖ್ಯ ಆಯುಕ್ತರಿಗೆ ಮನವಿ

ಬೆಂಗಳೂರು: ಕಂದಾಯ ಇಲಾಖೆಯ ಒತ್ತಡದ ಕೆಲಸವನ್ನು ಕೂಡಲೇ ಕೆಲಸ ಮಾಡಿ. ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಂಘ ಅಧ್ಯಕ್ಷ ಎ.ಅಮೃತ್ ರಾಜ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಇಲಾಖೆ ಕುಂದು ಕೊರತೆಗಳ ಸಭೆಯನ್ನು ಬೃಹತ್ ಬೆಂಗಳೂರು … Continue reading ವಿವಿಧ ಬೇಡಿಕೆ ಈಡೇರಿಸುವಂತೆ ಬಿಬಿಎಂಸಿ ಅಧಿಕಾರಿ, ನೌಕರರ ಸಂಘ ಮುಖ್ಯ ಆಯುಕ್ತರಿಗೆ ಮನವಿ