BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ: ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ ಹಾಗೂ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.  ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಹತ್ವದ ಎರಡು ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಬಿಬಿಎಂಪಿ (2ನೇ ತಿದ್ದುಪಡಿ) ವಿಧೇಯವನ್ನು ಸರ್ಕಾರ ಮಂಡಿಸಿತ್ತು. ಈ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತು ತೆರಿಗೆ, ತೆರಿಗೆ ಬಾಕಿ ವಸೂಲಿಗೆ ಸಂಬಂಧ ಪಟ್ಟ ಉಪ ಬಂಧನಗಳನ್ನು ಹಾಗೂ ಎಲ್ಲಾ ತೆರಿಗೆ ಸುಸ್ತಿದಾರರು, ತೆರಿಗೆ ನಿರ್ಧರಗಳು … Continue reading BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ