ಬೆಂಗಳೂರಲ್ಲಿ ಗುಣಮಟ್ಟದ ನೀರು ಪೂರೈಸಲು ಟ್ಯಾಂಕರ್ ನೋಂದಣಿಗೆ ಬಿಬಿಎಂಪಿ ಅವಕಾಶ
ಬೆಂಗಳೂರು: ನಗರದಲ್ಲಿ ಗುಣಮಟ್ಟದ ನೀರು ಪೂರೈಕೆ ಮಾಡಲು ಟ್ಯಾಂಕರ್ ಮಾಲೀಕರಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಟ್ಯಾಂಕರ್ ಮಾಲೀಕರು ಜಲಮಂಡಳಿಗೆ ಬಾಡಿಗೆ ಆಧಾರದಲ್ಲಿ ಟ್ಯಾಂಕರ್ ನೀಡಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳು ದರ ಏರಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ. ಜಲಮಂಡಳಿಯ ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಿದೆ. 110 ಹಳ್ಳಿಗಳ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರನ್ನು ಅವಲಂಬಿಸಿರುವವರಿಗೆ ಗುಣಮಟ್ಟದ ನೀರನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಟ್ಯಾಂಕರ್‌ಗಳ … Continue reading ಬೆಂಗಳೂರಲ್ಲಿ ಗುಣಮಟ್ಟದ ನೀರು ಪೂರೈಸಲು ಟ್ಯಾಂಕರ್ ನೋಂದಣಿಗೆ ಬಿಬಿಎಂಪಿ ಅವಕಾಶ
Copy and paste this URL into your WordPress site to embed
Copy and paste this code into your site to embed