ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ.
ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್. ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್‌ಕುಮಾರ್ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ.
ಬಜೆಟ್ ಪ್ರಸ್ತುತಿಯು ಯೂಟ್ಯೂಬ್‌ನಲ್ಲಿ ಲೈವ್ ಬರಲಿದ್ದು, youtube.com/live/eydr2vyRO ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ.
ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ.
ಪಾಲಿಕೆಯ ಆಡಳಿತಗಾರ ಎಸ್.ಆರ್. ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ… pic.twitter.com/2NyM4UVQE5
— DIPR Karnataka (@KarnatakaVarthe) March 27, 2025
ಪ್ರಯಾಣಿಕರ ಗಮನಕ್ಕೆ: ಮಿರಜ್-ಕ್ಯಾಸಲ್ ರಾಕ್-ಮಿರಜ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ