BREAKING: BBMP ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ ಬಿಬಿಎಂಪಿ ಶಿಕ್ಷಕರ ನೇಮಕಾತಿ ಟೆಂಡರ್ ರದ್ದುಗೊಳಿಸಿ ಆದೇಶಿಸಿದೆ. ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಈ ಹಿಂದೆಯೂ ಈ ವಿಚಾರವನ್ನು ರಾಜ್ಯದ ಉಪಮುಖ್ಯಮಂತ್ರಿಗಳ ಗಮನಕ್ಕೆ ಹಾಗೂ ಬಿಬಿಎಂಪಿಯ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದೆ. ಆಗ ಅದನ್ನು ಪರಿಶೀಲಿಸುವುದಾಗಿ ಹೇಳಿ ಪ್ರಕ್ರಿಯೆಯನ್ನು ಸ್ಥಗಿತ ಸ್ಥಗಿತಗೊಳಿಸಲಾಯಿತು ಎಂದಿದ್ದರು. ಇದೀಗ ಮತ್ತೆ … Continue reading BREAKING: BBMP ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed