ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: 2025ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 2025ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದ್ದು, ಅದಕ್ಕೆ ಬೇಕಾದ ವ್ಯವಸ್ಥೆ ಸರಿಯಾಗಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದ ದಿನ ಆವರಣಕ್ಕೆ ಬರುವ … Continue reading ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಿ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ