ಲೋಕಸಬಾ ಚುನಾವಣೆ ಮತ ಎಣಿಕೆ ಕುರಿತು ಪೂರ್ವಸಿದ್ದತಾ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆಯ ಮತ ಎಣಿಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತ ಎಣಿಕೆಯು 4ನೇ ಜೂನ್ 2024 ರಂದು ನಡೆಯಲಿದ್ದು, ಈ ಸಂಬಂಧ ಮತ ಎಣಿಕೆ ದಿನದಂದು … Continue reading ಲೋಕಸಬಾ ಚುನಾವಣೆ ಮತ ಎಣಿಕೆ ಕುರಿತು ಪೂರ್ವಸಿದ್ದತಾ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್