Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾರ್ಮಿಕರ ದಿನಾಚರಣೆ ವಿಶೇಷ : ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

01/05/2026 11:01 AM

ಇಂದಿನಿಂದ `LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

01/05/2026 10:51 AM

SHOCKING : ‘ಡಿಜಿಟಲ್ ಅರೆಸ್ಟ್’ ಕಿರುಕುಳದಿಂದ ನೊಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ.!

01/05/2026 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BBMPಯಿಂದ ಯಲಹಂಕ ವಲಯ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು
KARNATAKA

BBMPಯಿಂದ ಯಲಹಂಕ ವಲಯ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು

By kannadanewsnow0910/12/2024 6:51 PM

ಬೆಂಗಳೂರು: ಬಿಬಿಎಂಪಿಯ ಯಲಹಂಕ ವಲಯ ಆಯುಕ್ತರಾದ ಕರೀಗೌಡ ರವರ ನಿರ್ದೇಶನದಂತೆ ನಗರದ ಯಲಹಂಕ ವಲಯದಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಪಾಲಿಕೆಯು ಗಮನಿಸಲಾಗಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಇಂದು ಯಲಹಂಕ ವಲಯ ಯಲಹಂಕ ಉಪ ವಿಭಾಗದ ವಾರ್ಡ್ ನಂ.1ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, ಸರ್ಕಾರಿ ಆಸ್ಪತ್ರೆ ರಸ್ತೆ, ಯಲಹಂಕ ಮತ್ತು ಡೌನ್ ಬಜಾರ್ ರಸ್ತೆಗಳಲ್ಲಿ ರಸ್ತೆಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿರುವ ಅಂಗಡಿ ಮುಂಗಟ್ಟುಗಳನ್ನು ಮಾರ್ಷಲ್ ಗಳು ಹಾಗು ಪೊಲೀಸ್ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವುಗೊಳಿಸಿ, ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಓಡಾಟಕ್ಕೆ ಸುಗಮಗೊಳಿಸಲಾಯಿತು.

ಈ ಸಮಯದಲ್ಲಿ ಅಂಗಡಿ ಮುಂಗಟ್ಟುಗಳಿಗೆ ದಂಡ ವಿಧಿಸಿ, ದಂಡದ ರೂಪದಲ್ಲಿ ರೂ.12000/- ಗಳನ್ನು ವಸೂಲಿ ಮಾಡಲಾಯಿತು.

ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಘನತ್ಯಾಜ್ಯ ನಿರ್ವಹಣೆ ಪರಿವೀಕ್ಷಕರು ಸೇರಿದಂತೆ ಇನ್ನಿತರೆ ಸಿಬ್ಬಂದಿಗಳು ಹಾಜರಿದ್ದರು.

ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news | Kannada | Kannada News | Karnataka News | Karnataka News

ಬೆಂಗಳೂರು ಜನತೆ ಗಮನಕ್ಕೆ: ಡಿ.12, 13ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

ಕಾರ್ಮಿಕರ ದಿನಾಚರಣೆ ವಿಶೇಷ : ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

01/05/2026 11:01 AM2 Mins Read

ಇಂದಿನಿಂದ `LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

01/05/2026 10:51 AM2 Mins Read

ಬೆಂಗಳೂರಲ್ಲಿ ಮತ್ತೊಂದು ದರೋಡೆ : ನೆಲಮಂಗಲದಲ್ಲಿ ಜುವೆಲರಿ ಶಾಪ್ ಗೋಡೆ ಕೊರೆದು 70 ಕೆಜಿ ಬೆಳ್ಳಿ ಲೂಟಿ!

01/05/2026 10:37 AM1 Min Read
Recent News

ಕಾರ್ಮಿಕರ ದಿನಾಚರಣೆ ವಿಶೇಷ : ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

01/05/2026 11:01 AM

ಇಂದಿನಿಂದ `LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

01/05/2026 10:51 AM

SHOCKING : ‘ಡಿಜಿಟಲ್ ಅರೆಸ್ಟ್’ ಕಿರುಕುಳದಿಂದ ನೊಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ.!

01/05/2026 10:43 AM

ಬೆಂಗಳೂರಲ್ಲಿ ಮತ್ತೊಂದು ದರೋಡೆ : ನೆಲಮಂಗಲದಲ್ಲಿ ಜುವೆಲರಿ ಶಾಪ್ ಗೋಡೆ ಕೊರೆದು 70 ಕೆಜಿ ಬೆಳ್ಳಿ ಲೂಟಿ!

01/05/2026 10:37 AM
State News
KARNATAKA

ಕಾರ್ಮಿಕರ ದಿನಾಚರಣೆ ವಿಶೇಷ : ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5701/05/2026 11:01 AM KARNATAKA 2 Mins Read

ಬೆಂಗಳೂರು: ಪ್ರತಿವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. 19ನೇ ಶತಮಾನದಲ್ಲಿ ಅಮೆರಿಕದ ಶಿಕಾಗೋದಲ್ಲಿ ಎಂಟು ಗಂಟೆಗಳ…

ಇಂದಿನಿಂದ `LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

01/05/2026 10:51 AM

ಬೆಂಗಳೂರಲ್ಲಿ ಮತ್ತೊಂದು ದರೋಡೆ : ನೆಲಮಂಗಲದಲ್ಲಿ ಜುವೆಲರಿ ಶಾಪ್ ಗೋಡೆ ಕೊರೆದು 70 ಕೆಜಿ ಬೆಳ್ಳಿ ಲೂಟಿ!

01/05/2026 10:37 AM

BREAKING : ಮೈಸೂರು ಮಲ್ಲಿಗೆ ಭತ್ತದ ತಳಿ ಸಂಶೋಧಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ `ಎಂ. ಲಿಂಗಮಾದಯ್ಯ’ ನಿಧನ | M. Lingamadaya passes away

01/05/2026 10:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.