BBMPಯಿಂದ ಯಲಹಂಕ ವಲಯ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು

ಬೆಂಗಳೂರು: ಬಿಬಿಎಂಪಿಯ ಯಲಹಂಕ ವಲಯ ಆಯುಕ್ತರಾದ ಕರೀಗೌಡ ರವರ ನಿರ್ದೇಶನದಂತೆ ನಗರದ ಯಲಹಂಕ ವಲಯದಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು. ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಪಾಲಿಕೆಯು ಗಮನಿಸಲಾಗಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಇಂದು ಯಲಹಂಕ ವಲಯ ಯಲಹಂಕ ಉಪ ವಿಭಾಗದ ವಾರ್ಡ್ ನಂ.1ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, … Continue reading BBMPಯಿಂದ ಯಲಹಂಕ ವಲಯ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು