ವರ್ಷದ ಕೊನೇ ದಿನವೂ ಬಿಬಿಎಂಪಿಯಿಂದ ಪಾದಚಾರಿ ಮಾರ್ಗ, ಫ್ಲೆಕ್ಸ್ ಬ್ಯಾನರ್ ಭರ್ಜರಿ ತೆರವು ಕಾರ್ಯಾಚರಣೆ
ಬೆಂಗಳೂರು: ಡಿ.31ರ ವರ್ಷದ ಕೊನೆಯ ದಿನವೂ ಬಿಬಿಎಂಪಿ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ರವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್ ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ. ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಪಾದಚಾರಿ ಒತ್ತುವರಿ ತೆರವು: ಅದರಂತೆ ಇಂದು ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ … Continue reading ವರ್ಷದ ಕೊನೇ ದಿನವೂ ಬಿಬಿಎಂಪಿಯಿಂದ ಪಾದಚಾರಿ ಮಾರ್ಗ, ಫ್ಲೆಕ್ಸ್ ಬ್ಯಾನರ್ ಭರ್ಜರಿ ತೆರವು ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed