Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘6,000 ರಸ್ತೆ ಗುಂಡಿ’ ಮುಚ್ಚಿದ ‘BBMP’ | Bengaluru Potholes
KARNATAKA

ಬೆಂಗಳೂರಲ್ಲಿ ‘6,000 ರಸ್ತೆ ಗುಂಡಿ’ ಮುಚ್ಚಿದ ‘BBMP’ | Bengaluru Potholes

By kannadanewsnow0918/09/2024 6:02 AM

ಬೆಂಗಳೂರು: ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಲಾಗಿದೆ.

ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ಅವರು ತಿಳಿಸಿದರು.

ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು.

ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಸಾರ್ವಜನಿಕರಿಂದ ಹೆಚ್ಚು ಸಕ್ರಿಯವಾಗಿ ರಸ್ತೆ ಗುಂಡಿ ಗಮನ ತಂತ್ರಾಶದಲ್ಲಿ ದೂರುಗಳು ಬರುತ್ತಿವೆ. ಸಾರ್ವಜನಿಕರಿಂದ ಬರುತ್ತಿರುವ ದೂರುಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲಾಗುತ್ತಿದೆ ಎಂದು‌ ಹೇಳಿದರು.

ಬೊಮ್ಮನಹಳ್ಳಿ ವಲಯ ಪ್ರಮುಖ ಅಂಶಗಳು:

* ವಿಧಾನಸಭಾ ಕ್ಷೇತ್ರಗಳ ಸಂಖ್ಯೆ – 02
* ವಾರ್ಡ್ ಗಳ ಸಂಖ್ಯೆ – 16
* ಬೊಮ್ಮನಹಳ್ಳಿ ವಲಯದ ಒಟ್ಟು ವಿಸ್ತೀರ್ಣ – 95.30 ಚ.ಕಿ.ಮೀಟರ್
* ವಾರ್ಡ್ ರಸ್ತೆಗಳ ಸಂಖ್ಯೆ – 12154
* ವಾರ್ಡ್ ರಸ್ತೆಗಳ ಉದ್ದ – 1775.67 ಕಿ.ಮೀ.
* ಪ್ರಮುಖ ರಸ್ತೆಗಳ ಸಂಖ್ಯೆ – 39
* ಪ್ರಮುಖ ರಸ್ತೆಗಳ ಉದ್ದ – 134.7 ಕಿ.ಮೀ.
* ವಲಯ ವ್ಯಾಪ್ತಿಯ ರಸ್ತೆಗಳ ಒಟ್ಟು ಉದ್ದ – 1910.37 ಕಿ.ಮೀ.
* 100 ಹಳ್ಳಿಗಳ ಪೈಕಿ‌ ಬರುವ ಹಳ್ಳಿಗಳು: 28

ಒಟ್ಟಾರೆಯಾಗಿ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಇಷ್ಟು ಸೇರಿದಂತೆ ನಗರದ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 6000 ರಸ್ತೆ ಗುಂಡಿಗಳನ್ನು ಬಿಬಿಎಂಪಿಯಿಂದ ಮುಚ್ಚಲಾಗಿದೆ.

ಬೆಂಗಳೂರಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯ ಸರಿಯಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿ ನಾಥ್

ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha

Share. Facebook Twitter LinkedIn WhatsApp Email

Related Posts

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM2 Mins Read

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM1 Min Read

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM2 Mins Read
Recent News

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM
State News
KARNATAKA

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

By kannadanewsnow0925/02/2026 9:59 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಮಾನವೀಯ ಮೈಲಿಗಲ್ಲಾಗುವ ಮಹತ್ವಾಕಾಂಕ್ಷಿ “ಕುಸುಮ ಸಂಜೀವಿನಿ” ಯೋಜನೆಗೆ ಇಂದು ಅಧಿಕೃತವಾಗಿ…

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

25/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.